KPSC Recruitment: 700 ಭೂಮಿ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 12ನೇ ತರಗತಿ ಪಾಸ್ ಆಗಿದ್ದರೆ ಸಾಕು ಅಪ್ಲೈ ಮಾಡಿ!
KPSC Recruitment 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಕರ್ನಾಟಕ ಭೂಮಿ ಸರ್ವೆ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದ್ದು, ಅರ್ಹತೆ ಉಳ್ಳ ಆಸಕ್ತಿ ಅಭ್ಯರ್ಥಿಗಳು ಈ ಕೆಳಗ ನೀಡಿರುವ ಆಯ್ಕೆ ವಿಧಾನ, ಶೈಕ್ಷಣಿಕ ಅರ್ಹತೆ, ಸಂಬಳದ ವಿವರಣೆ, ಅರ್ಜಿ ಶುಲ್ಕ ಹಾಗೂ ಪ್ರಮುಖ ದಿನಾಂಕ ಮತ್ತು ಇನ್ನು ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ ಓದಿ ನಂತರ ಅರ್ಜಿ ಸಲ್ಲಿಸಿ.
- ಇಲಾಖೆಯ ಹೆಸರು: ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನರ್
- ಒಟ್ಟು ಹುದ್ದೆಗಳು: 750 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
- ಹುದ್ದೆ ಹೆಸರು: ಭೂಮಿ ಸರ್ವೇಯರ್
- ಉದ್ಯೋಗ ಸ್ಥಳ: ಕರ್ನಾಟಕದಲ್ಲಿ
- ಅಪ್ಲಿಕೇಶನ್ ಮಾಹಿತಿ: ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು
ಹುದ್ದೆಗಳ ವಿವರ ಹಾಗೂ ಸಂಬಳದ ಮಾಹಿತಿ:
ಭೂಮಾಪಕ(HK) 190 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ, ಭೂಮಾಪಕ(RPC) 560 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹23,500 ರಿಂದ ₹47650 ವರೆಗೆ ಸಂಬಳ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ ಹಾಗೂ ವಯಸ್ಸಿನ ಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ, 12ನೇ ತರಗತಿ, ಡಿಪ್ಲೋಮಾ, BE ಅಥವಾ ಬಿಟೆಕ್ ಸಿವಿಲ್ ಇಂಜಿನಿಯರಿಂಗ್ ಮುಗಿಸಿರಬೇಕು. ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 38 ವರ್ಷ ಮೀರಬಾರದು.
ವಯೋಮಿತಿ ಸಡಿಲಿಕೆ:
- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 05 ವರ್ಷ
- ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷ
- ಉಳಿದ ಎಲ್ಲಾ ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ:
- ಎಸ್ಸಿ/ಎಸ್ಟಿ/PWD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹50
- ಉಳಿದ ಎಲ್ಲಾ ಅಭ್ಯರ್ಥಿಗಳಿಗೆ: ₹600
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಈ ಹುದ್ದೆಗೆ ಕನ್ನಡ ಪರೀಕ್ಷೆ ನಡೆಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-11-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-11-2024
ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://kpsconline.karnataka.gov.in/