Post Office Recruitment: ಪೊಸ್ಟ್ ಆಫೀಸ್ ಹುದ್ದೆಗೆ ಅರ್ಜಿ ಆಹ್ವಾನ.! 10ನೇ ಪಾಸಾಗಿದ್ದವರಿಗೆ ಅವಕಾಶ!

Post Office Recruitment: ಪೊಸ್ಟ್ ಆಫೀಸ್ ಹುದ್ದೆಗೆ ಅರ್ಜಿ ಆಹ್ವಾನ.! 10ನೇ ಪಾಸಾಗಿದ್ದವರಿಗೆ ಅವಕಾಶ!

India Post Recruitment: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಭಾರತೀಯ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಹೊಸದಾಗಿ ಅರ್ಜಿ ಕರೆಯಲಾಗಿದ್ದು, ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಕಾಯ್ದು ಕುಳಿತ ಜನರಿಗೆ ಸಿಹಿ ಸುದ್ದಿ ನೀಡಿದೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಈ ಕೆಳಗಡೆ ನೀಡಿರುವ ಶೈಕ್ಷಣಿಕ ಅರ್ಹತೆ, ಸಂಬಳದ ವಿವರ, ಅರ್ಜಿ ಶುಲ್ಕ, ಹುದ್ದೆಯ ಆಯ್ಕೆ ವಿಧಾನ, ಹುದ್ದೆಗಳ ವಿವರ ಹಾಗೂ ಪ್ರಮುಖ ದಿನಾಂಕಗಳು ಮತ್ತು ಇನ್ನು ಹೆಚ್ಚಿನ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿದೆ ಓದಿ ನಂತರ ಅರ್ಜಿ ಸಲ್ಲಿಸಿ.

  • ಇಲಾಖೆ ಹೆಸರು: ಭಾರತೀಯ ಪೋಸ್ಟ್ ಆಫೀಸ್
  • ಹುದ್ದೆಗಳ ಹೆಸರು: ಸ್ಟಾಪ್ ಕಾರ್ ಡ್ರೈವರ್
  • ಹುದ್ದೆಗಳ ಸಂಖ್ಯೆ: 19
  • ಹುದ್ದೆ ಸ್ಥಳ: ಭಾರತದಲ್ಲಿ

ಶೈಕ್ಷಣಿಕ ಅರ್ಹತೆ:

ಭಾರತೀಯ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯನ್ನು ಕನಿಷ್ಠ ಪಾಸ್ ಆಗಿರಬೇಕು.

ವಯಸ್ಸಿನ ಮಿತಿ:

ಭಾರತೀಯ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 56 ವರ್ಷ ಮೀರಬಾರದು.

ಸಂಬಳದ ವಿವರಣೆ:

ಪೋಸ್ಟ್ ಆಫೀಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹19,900 ರಿಂದ ₹63,200 ವರಗೆ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳು ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು ಹಾಗೂ ಡ್ರೈವಿಂಗ್ ಟೆಸ್ಟ್, ಸಂದರ್ಶನ ಮಾಡಿಸಿ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-01-2025

ಅರ್ಜಿ ಸಲ್ಲಿಸುವ ಲಿಂಕ್: https://drive.google.com/file/d/1iM9Hy8UPQngxpdDq4rwyYQKHzVGbMbeB/view?usp=drivesdk