AOC Recruitment: 723 ಅಗ್ನಿಶಾಮಕ ಹುದ್ದೆಗಳಿಗೆ ಉದ್ಯೋಗಾವಕಾಶ.! ಬೇಗನೆ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್!

AOC Recruitment: 723 ಅಗ್ನಿಶಾಮಕ ಹುದ್ದೆಗಳಿಗೆ ಉದ್ಯೋಗಾವಕಾಶ.! ಬೇಗನೆ ಅರ್ಜಿ ಸಲ್ಲಿಸಿ ಇಲ್ಲಿದೆ ಡೈರೆಕ್ಟ್ ಲಿಂಕ್!

AOC Recruitment 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹೊಸ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿವುಳ್ಳ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ, ಹುದ್ದೆಯ ವಿವರ, ಅರ್ಜಿ ಶುಲ್ಕ, ಸಂಬಳದ ವಿವರಣೆ, ವಯಸ್ಸಿನ ಮಿತಿ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಿದ ಸಂಪೂರ್ಣವಾಗಿ ಓದಿ. ನಂತರ ಹುದ್ದೆಗೆ ಅರ್ಜಿ ಸಲ್ಲಿಸಿ.

  • ಇಲಾಖೆ ಹೆಸರು: Army Ordnance Corps
  • ಹುದ್ದೆ ಹೆಸರು: ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
  • ಹುದ್ದೆಗಳ ಸಂಖ್ಯೆ: 723 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
  • ಅರ್ಜಿ ಸಲ್ಲಿಸುವ ಮಾಹಿತಿ: ಆನ್ಲೈನ್ ನಲ್ಲಿ
  • ಉದ್ಯೋಗ ಸ್ಥಳ: ಭಾರತದಲ್ಲಿ

ಹುದ್ದೆಗಳ ವಿವರ:

ಅಗ್ನಿಶಾಮಕ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ ಹಾಗೂ ವಯಸ್ಸಿನ ಮಿತಿ:

ಅಗ್ನಿಶಾಮಕ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ/12ನೇ/Diploma ಇವುಗಳಲ್ಲಿ ಒಂದನ್ನು ಪಾಸಾಗಿರಬೇಕು. ಮತ್ತು ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಬೇಕು ಗರಿಷ್ಠ 27 ವರ್ಷ ಮೀರಬಾರದು.

ವಯಸ್ಸಿನ ಸಡಿಲಿಕೆ:

  • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 05 ವರ್ಷ
  • 2A/2B/3A/3B ಅಭ್ಯರ್ಥಿಗಳಿಗೆ: 03 ವರ್ಷ
  • ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷ

ಸಂಬಳದ ವಿವರ:

ಅಗ್ನಿಶಾಮಕ ಇಲಾಖೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹18,000 ರಿಂದ ₹92,300 ವರೆಗೆ ಸಂಬಳ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಅಗ್ನಿಶಾಮಕ ಇಲಾಖೆಗೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 02-12-2024
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 22-12-2024

ಅರ್ಜಿ ಸಲ್ಲಿಸುವ ಲಿಂಕ್: https://aocrecruitment.gov.in/