ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಅರ್ಜಿ ಆರಂಭ.! ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್! Free Sewing Machine
Free Sewing Machine Scheme: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಕೇಂದ್ರ ಸರ್ಕಾರದಿಂದ ಮಹಿಳೆಯರು ಉಚಿತವಾಗಿ ಹೊಲಿಗೆಯಂತ್ರ ಪಡೆಯಲು ಅರ್ಜಿ ಅನ್ನು ಪ್ರಾರಂಭಿಸಲಾಗಿದ್ದು, ಇದರ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ಓದಿ.
ಹೌದು ಮಹಿಳೆಯರು ತಮ್ಮ ಸ್ವಂತ ಉದ್ಯೋಗ ಪ್ರಾರಂಭಿಸಲು ಮತ್ತು ತಮ್ಮ ಆರ್ಥಿಕತೆಯ ಕೆಲಸಗಳನ್ನು ನಿಭಾಯಿಸಲು, ಈ ಒಂದು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತವಾಗಿ ಯಂತ್ರ ಪಡೆಯಲು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು? ಇನ್ನು ಇತರ ಮಾಹಿತಿ ಕೆಳಗಡೆ ನೀಡಲಾಗಿದೆ.
ಹೌದು ಇತ್ತೀಚಿಗೆ ಈ ಒಂದು ಯೋಜನೆ ಅಡಿಯಲ್ಲಿ 50,000ಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಕಲ್ಪಿಸುವ ಉದ್ದೇಶವನ್ನು ಹೊಂದಿದೆ ಆಸಕ್ತರು ಕೂಡಲೇ ಕೆಳಗೆ ನೀಡಿರುವ ಮಾಹಿತಿ ಪ್ರಕಾರ ಅರ್ಜಿಯನ್ನು ಸಲ್ಲಿಸಿ.
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು:
- ಅರ್ಜಿದಾರರಿಗೆ 18 ವರ್ಷ ಪೂರೈಸಬೇಕು
- ರಾಜ್ಯದ ಸ್ವಂತ ನಿವಾಸಿ ಆಗಿರಬೇಕು
- ಅರ್ಜಿದಾರರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು
- ತಮ್ಮ ಹತ್ತಿರದ ಪಂಚಾಯಿತಿಗಳಿಂದ ಟ್ರೈಲರಿಂಗ್ ದೃಢೀಕರಣ ಪತ್ರ ಹೊಂದಿರಬೇಕು.
- ಅರ್ಜಿದಾರರ ಕುಟುಂಬದಲ್ಲಿ ಸರ್ಕಾರಿ ಉದ್ಯೋಗಿಗಳು ಇರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
ಎಷ್ಟರವರಿಗೆ ಸಹಾಯಧನ ಸಿಗುತ್ತಿದೆ:
ಈ ಒಂದು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತವಾಗಿ ಯಂತ್ರಕ್ಕೆ ಅರ್ಜಿ ಸಲ್ಲಿಸುವ ಮಹಿಳೆಯರಿಗೆ ಆರ್ಥಿಕವಾಗಿ 15000 ವರೆಗೆ ಸಹಾಯಧನ ದೊರಕಲಿದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ:
ಮೇಲೆ ನೀಡಿರುವ ಅರ್ಹತೆಗಳೊಂದಿಗೆ ಮತ್ತು ದಾಖಲೆಯೊಂದಿಗೆ ನಿಮ್ಮ ಹತ್ತಿರದ ಸೇವಾಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಲಿಂಕ್: https://pmvishwakarma.gov.in/