Gruhalakshmi Scheme: ಗೃಹಲಕ್ಷ್ಮಿ 15ನೇ ಕಂತಿನ ಹಣ ಬಿಡುಗಡೆ.! ಈ ದಿನಾಂಕದಂದು ನಿಮ್ಮ ಖಾತೆಗೆ ₹2,000 ಬರಲಿದೆ!
Gruhalakshmi Scheme: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲಗಳಾಗಿವೆ ಮತ್ತು ನಮ್ಮ ಆರ್ಥಿಕತೆಯ ಮನೆ ಖರ್ಚುಗಳನ್ನು ನಿಭಾಯಿಸಲು ತುಂಬಾನೇ ಸಹಾಯಕವಾಗಿದೆ. ಇದೀಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣದ ಬಿಡುಗಡೆ ಬಗ್ಗೆ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಮತ್ತು ಯಾವಾಗ 15ನೇ ಕಂತು ಬಿಡುಗಡೆ ಮಾಡಲಾಗುತ್ತದೆ? ಎಂದು ಸಹ ತಿಳಿಸಿದ್ದಾರೆ ಇದರ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿದ ಓದಿ.
ಹೌದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಸಾಕಷ್ಟು ಸಹಾಯಕವಾಗಿದೆ, ಮತ್ತು ಇತ್ತೀಚಿಗೆ ಬಿಡುಗಡೆಯಾಗುವ 15ನೇ ಕಂತಿನ ಹಣದ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳೆಯರಿಗೆ ಹೊಸ ಭರವಸೆಯನ್ನು ನೀಡಿದ್ದಾರೆ.
Gruhalakshmi Scheme 15th Installation Released:
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಈ ಹಿಂದೆ 14ನೇ ಮತ್ತು 15ನೇ ಕಂತಿನ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗುತ್ತದೆ. ಎಂದು ಹೇಳಿದರು ಆದರೆ ಗೃಹಲಕ್ಷ್ಮಿ 14ನೇ ಕಂತಿನ ಮಾತ್ರ ಬಿಡುಗಡೆ ಆಗಿದೆ, ಮತ್ತು ತಿಂಗಳು ಮುಗಿಯುತ್ತಾ ಬಂದರೂ ಕೂಡ 15ನೇ ಕಂತು ಇನ್ನೂ ಕೂಡ ಬಿಡುಗಡೆ ಆಗಿಲ್ಲ ಎಂದು ಮಹಿಳೆಯರಿಗೆ ಬಹಳಷ್ಟು ಆತಂಕ ಉಂಟಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಆಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಒಂದು 15ನೇ ಕುರಿತು ಮತ್ತೊಂದು ಹೊಸ ಸ್ಪಷ್ಟನೆಯನ್ನು ಹೇಳಿದ್ದಾರೆ. ಏನು ಅಂದರೆ ಗೃಹಲಕ್ಷ್ಮಿ ಯೋಜನೆ 15ನೇ ಕಂತಿರ ಯಾವ ದಿನಾಂಕಕ್ಕೆ ಮಹಿಳೆಯರ ಖಾತೆಗೆ ಬಂದು ತಲುಪಲಿದೆ ಎಂಬುದರ ಮಾಹಿತಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣ ಇದೇ ಡಿಸೆಂಬರ್ ತಿಂಗಳಿನ 15ಕ್ಕೆ ಮಹಿಳೆಯರ ಖಾತೆಗೆ 2,000 ಹಣ ಬಂದು ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳೆಯರ ಗೊಂದಲಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ.