Gruhalakshmi Scheme: ಗೃಹಲಕ್ಷ್ಮಿ 15ನೇ ಕಂತಿನ ಹಣ ಬಿಡುಗಡೆ.! ಈ ದಿನದಂದು, ಈ ಜಿಲ್ಲೆಗಳಿಗೆ ಹಣ ಜಮಾ!

Gruhalakshmi Scheme: ಗೃಹಲಕ್ಷ್ಮಿ 15ನೇ ಕಂತಿನ ಹಣ ಬಿಡುಗಡೆ.! ಈ ದಿನದಂದು, ಈ ಜಿಲ್ಲೆಗಳಿಗೆ ಹಣ ಜಮಾ!

Gruhalakshmi Scheme: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಇದು ಒಂದು ಗೃಹಲಕ್ಷ್ಮಿ ಯೋಜನೆ ಆಗಿದೆ. ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು ₹2000 ಹಣ ನೀಡುವ ಮೂಲಕ ಅವರ ಉದ್ಯೋಗವನ್ನು ಪ್ರಾರಂಭಿಸಲು ಆರ್ಥಿಕ ಸಹಾಯವನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತಿದೆ, ಹಾಗೂ ಈ ದಿನದಂದು ಈ ಜಿಲ್ಲೆಗಳಿಗೆ? ಮೊದಲು ಬಿಡುಗಡೆ ಆಗಲಿದೆ, ಇದರ ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಿದೆ ಓದಿ.

ಹೌದು ಗೃಹಲಕ್ಷ್ಮಿ ಯೋಜನೆ ಪ್ರತಿ ತಿಂಗಳು ನೀಡುವ ₹2000 ಹಣದಿಂದ ತಮ್ಮ ಮನೆಯ ಖರ್ಚುಗಳನ್ನು ನಿಭಾಯಿಸಲು ಹಾಗೂ ಸ್ವಂತ ಉದ್ಯಮ ಮಾಡಲು ಮಹಿಳೆಯರಿಗೆ ಸಾಕಷ್ಟು ಸಹಾಯವಾಗಿದೆ. ಇದೀಗ ಒಟ್ಟು ಗೃಹಲಕ್ಷ್ಮಿ 14ನೇ ಕಂತಿ ನನ್ನ ಬಿಡುಗಡೆ ಮಾಡಲಾಗಿದ್ದು, 15ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದೆ. ಇದರ ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಿದೆ.

ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣ ಬಿಡುಗಡೆ:

ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣ ಈ ದಿನದಂದು ಬಿಡುಗಡೆ ಮಾಡಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿಯನ್ನು ಮಹಿಳೆಯರಿಗೆ ನೀಡಿದ್ದಾರೆ. ಗೃಹಲಕ್ಷ್ಮಿ15ನೇ ಕಂತಿನ ಹಣ ಮುಂದಿನ ತಿಂಗಳು ಅಂದರೆ ಡಿಸೆಂಬರ್ ಮೊದಲನೇ ವಾರದಲ್ಲಿ ಈ ಕೆಳಗಡೆ ನೀಡಿರುವ ಜಿಲ್ಲೆಗಳಿಗೆ ಮೊದಲು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಕೊಪ್ಪಳ, ಗುಲ್ಬರ್ಗ, ಬೆಳಗಾವಿ, ಕೊಡಗು, ಚಿಕ್ಕಬಳ್ಳಾಪುರ, ಮೈಸೂರು.

ಈ ಮೇಲೆ ನೀಡುವ ಜಿಲ್ಲೆಗಳಿಗೆ ಮೊದಲು ಗೃಹಲಕ್ಷ್ಮಿ 15ನೇ ಕಂತಿನ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

Leave a Comment