KSP Recruitment: 9,525 ಕರ್ನಾಟಕ ಪೋಲಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗನೆ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ!

KSP Recruitment: 9,525 ಕರ್ನಾಟಕ ಪೋಲಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗನೆ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ!

KSP Recruitment 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ ಕರ್ನಾಟಕ ರಾಜ್ಯ ಪೊಲೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾದು ಕುಳಿತ ಜನರಿಗೆ ಗುಡ್ ನ್ಯೂಸ್, ಯಾಕೆಂದ್ರೆ ಇದೀಗ ಕರ್ನಾಟಕ ಪೊಲೀಸ್ ಇಲಾಖೆ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿವುಳ್ಳ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ವಯಸ್ಸಿನ ಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ಹುದ್ದೆಗಳ ವಿವಿಧ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಹಾಗೂ ಇನ್ನು ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಸಂಪೂರ್ಣ ಓದಿ ನಂತರ ಈ ಹುದ್ದೆಗೆ ಅರ್ಜಿ ಸಲ್ಲಿಸಿ.

  • ಇಲಾಖೆ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
  • ಹುದ್ದೆಗಳ ವಿವರ: ಈ ಕೆಳಗೆ ನೀಡಿದೆ
  • ಹುದ್ದೆ ಸಂಖ್ಯೆ: 9525 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
  • ಅರ್ಜಿ ಸಲ್ಲಿಸುವ ಮಾಹಿತಿ: ಆನ್ಲೈನ್ ನಲ್ಲಿ
  • ಉದ್ಯೋಗ ಸ್ಥಳ: ಕರ್ನಾಟಕದಲ್ಲಿ

ಹುದ್ದೆಗಳ ವಿವರ:

  • DYSP (Civil) 10
  • ಪೊಲೀಸ್ ಕಾನ್ಸ್ಟೇಬಲ್ (Civil) 3,000
  • ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) 3,500
  • KSRP: 2,400
  • PSI: 615

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಪೊಲೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC/PUC/ ಪದವಿಯನ್ನು ಪೂರ್ಣಗೊಳಿಸಬೇಕು.

ವಯಸ್ಸಿನ ಮಿತಿ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ಮೀರಬಾರದು.

ವಯಸ್ಸಿನ ಸಡಿಲಿಕೆ:

  • ಪ್ರವರ್ಗ-2A, 2B, 3A, 3B ಅಭ್ಯರ್ಥಿಗಳಿಗೆ: 03 ವರ್ಷ
  • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 05 ವರ್ಷ

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ: ಶೀಘ್ರದಲ್ಲೇ ಅರ್ಜಿಯನ್ನು ಕರೆಯಲಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್:

ನೋಟಿಫಿಕೇಶನ್ ಲಿಂಕ್: https://drive.google.com/file/d/1ErzFAa5tmVGdmDCAKyasOP9eg9zQVXNR/view?usp=sharing
ನೇರ ಅರ್ಜಿ ಸಲ್ಲಿಸುವ ಲಿಂಕ್: https://ksp-recruitment.in/

Leave a Comment