SSLC Bord Exam: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ನಾಳೆ ರಾಜ್ಯಾದ್ಯಂತ ಜಾರಿಗೆ!

SSLC Bord Exam: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ನಾಳೆ ರಾಜ್ಯಾದ್ಯಂತ ಜಾರಿಗೆ!

Karnataka SSLC Bord Exam Update: ನಮಸ್ಕಾರ ಎಲ್ಲಾ ಕರ್ನಾಟಕದ ಜನತೆಗೆ, ರಾಜ್ಯದಲ್ಲಿ 2025 ರಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯಿಂದ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಒಂದು ಮಾಹಿತಿಯ ಸಂಪೂರ್ಣ ವಿವರ ಈ ಕೆಳಗೆ ನೀಡಿದೆ ಓದಿ.

ಹೌದು ಕೆಲವಷ್ಟು ಜಾಲತಾಣ ಮಾಧ್ಯಮಗಳಲ್ಲಿ SSLC 2025 ರಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪ್ರಶ್ನೆ ಪತ್ರಿಕೆಯಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ. ಎಂಬ ಮಾಹಿತಿ ಸಾಕಷ್ಟು ಹರಿದಾಡುತ್ತಿದೆ ಇದರಿಂದಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಪೋಷಕರು ಸಾಕಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಇದರ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯಿಂದ ಹೊಸ ಮಾಹಿತಿ ಬಿಡುಗಡೆ ಮಾಡಿದೆ.

ಈ ಒಂದು SSLC ವಿದ್ಯಾರ್ಥಿಗಳ ಪ್ರಶ್ನೆ ಪತ್ರಿಕೆ ಬದಲಾವಣೆ ಬಗ್ಗೆ ಈ ಹಿನ್ನಲೆ ಸ್ಪಷ್ಟನೆ ನೀಡಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷರಾದ ಎಚ್ ಬಸಪ್ಪ ರಾಜೇಂದ್ರ ಅವರು ಪ್ರಶ್ನೆಪತ್ರಿಕೆಯಲ್ಲಿ ಯಾವುದೇ ವಿನ್ಯಾಸದಲ್ಲಿ ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸದ್ಯದಲ್ಲೇ ಅಧಿಕೃತ ಜಾಲತಾಣದಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಕಟಿಸಿದೆ. ಇದರಿಂದ ಶಿಕ್ಷಕರು ಮತ್ತು ಪೋಷಕರು ಹಾಗೂ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಹೇಳಿದ್ದಾರೆ.

Leave a Comment