KKRTC Recruitment: ಬಸ್ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ಪಾಸ್ ಆಗಿದ್ದರೆ ಸಾಕು ಕೂಡಲೇ ಅಪ್ಲೈ ಮಾಡಿ!

KKRTC Recruitment: ಬಸ್ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ಪಾಸ್ ಆಗಿದ್ದರೆ ಸಾಕು ಕೂಡಲೇ ಅಪ್ಲೈ ಮಾಡಿ!

KKRTC Recruitment: ನಮಸ್ಕಾರ ಎಲ್ಲಾ ಕರ್ನಾಟಕದ ಜನತೆಗೆ, ರಾಜ್ಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಯಿಂದ ಹೊಸ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿವುಳ್ಳ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಶೈಕ್ಷಣಿಕ ಅರ್ಹತೆ, ಸಂಬಳದ ವಿವರಣೆ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಪ್ರಮುಖ ದಿನಾಂಕ ಹಾಗೂ ಇನ್ನು ಹೆಚ್ಚಿನ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಕೊಂಡು ನಂತರ ಈ ಹುದ್ದೆಗೆ ಅರ್ಜಿ ಸಲ್ಲಿಸಿ.

  • ಇಲಾಖೆ ಹೆಸರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
  • ಹುದ್ದೆ ವಿವರ: ಬಸ್ ಚಾಲಕ
  • ಹುದ್ದೆಗಳ ಸಂಖ್ಯೆ: 150
  • ಅರ್ಜಿ ಸಲ್ಲಿಸುವ ಮಾಹಿತಿ: ಆಫ್ಲೈನ್ನಲ್ಲಿ
  • ಉದ್ಯೋಗ ಸ್ಥಳ: ಬೀದರ್

ಶೈಕ್ಷಣಿಕ ಅರ್ಹತೆ:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ಚಾಲಕ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿ 10ನೇ ತರಗತಿ ಪಾಸ್ ಆಗಿರಬೇಕು ಇದರ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ವಯಸ್ಸಿನ ಮಿತಿ:

ಬಸ್ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 24 ವರ್ಷ ಪೂರೈಸಿರಬೇಕು.

ಸಂಬಳದ ವಿವರಣೆ:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹16,973 ವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ನೀಡುವುದಿಲ್ಲ.

ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮನ ಕಚೇರಿಯಲ್ಲಿ ಸಂದರ್ಶನವನ್ನು ನಡೆಸಲಾಗುತ್ತದೆ.

ಹುದ್ದೆಯ ಪ್ರಮುಖ ದಿನಾಂಕ:

  • ಹುದ್ದೆಯ ಸಂದರ್ಶನ ಪ್ರಾರಂಭ ದಿನಾಂಕ: 02-12-2024
  • ಹುದ್ದೆಯ ಸಂದರ್ಶನ ಕೊನೆಯ ದಿನಾಂಕ: 04-12-2024

ಪ್ರಮುಖ ಲಿಂಕ್: ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now
Instagram Group Join Now

1 thought on “KKRTC Recruitment: ಬಸ್ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ಪಾಸ್ ಆಗಿದ್ದರೆ ಸಾಕು ಕೂಡಲೇ ಅಪ್ಲೈ ಮಾಡಿ!”

Leave a Comment