KSFES Recruitment: ಕರ್ನಾಟಕ ರಾಜ್ಯ 1,400 ಅಗ್ನಿಶಾಮಕ ಹುದ್ದೆಗೆ ಅರ್ಜಿ ಆಹ್ವಾನ.! 10ನೇ, 12ನೇ ಪಾಸಾಗಿದ್ದವರಿಗೆ ಅವಕಾಶ!
KSFES Recruitment 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದೆ. ಈ ಒಂದು ಹುದ್ದೆಯಲ್ಲಿ ಆಸಕ್ತಿವುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಕೆಳಗಡೆ ನೀಡಿರುವ ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಸಂಬಳ ವಿವರ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಮತ್ತು ಇನ್ನು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಿದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಓದಿಕೊಂಡು ನಂತರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
- ಇಲಾಖೆಯ ಹೆಸರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆ
- ಒಟ್ಟು ಹುದ್ದೆಗಳು: 14,00
- ಹುದ್ದೆ ಹೆಸರು: ಅಗ್ನಿಶಾಮಕ ಹಾಗೂ ಇಂಜಿನ್ ಡೈವರ್
- ಕಾರ್ಯನಿರ್ವಹಿಸುವ ಸ್ಥಳ: ಕರ್ನಾಟಕ
- ಅರ್ಜಿ ಸಲ್ಲಿಸುವ ಮಾಹಿತಿ: ಆನ್ಲೈನ್ ನಲ್ಲಿ
ಹುದ್ದೆಗಳ ವಿವರಣೆ:
- ಅಗ್ನಿಶಾಮಕ ಠಾಣೆ ಅಧಿಕಾರಿ: 66
- ಇಂಜಿನ್ ಡೈವರ್: 153
- ಇಂಜಿನ್ ತಂತ್ರಜ್ಞಾನ: 27
- ಅಗ್ನಿಶಾಮಕ: 731
ಸಂಬಳದ ಮಾಹಿತಿ:
ರಾಜ್ಯ ಅಗ್ನಿಶಾಮಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹33,450 ರಿಂದ ₹62,600 ವರಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯಸ್ಸಿನ ಮಿತಿ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಟ 28 ವರ್ಷ ಮೀರಬಾರದು.
ವಯೋಮಿತಿ ಸಡಿಲಿಕೆ:
- ಓಬಿಸಿ, 2A, 2B, 3A ಮತ್ತು 3B ಅರ್ಜಿದಾರರಿಗೆ: 3 ವರ್ಷ
- SC, ST ಅರ್ಜಿದಾರರಿಗೆ: 5 ವರ್ಷ
- PWD ಅರ್ಜಿದಾರರಿಗೆ: 10 ವರ್ಷ
ಅರ್ಜಿ ಶುಲ್ಕ:
- ಓಬಿಸಿ, 2A, 2B, 3A ಮತ್ತು 3B ಅರ್ಜಿದಾರರಿಗೆ: ₹250/-
- SC,ST ಅಜಿದಾರರಿಗೆ: ₹100/-
ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಕ್ಷ 10ನೇ ತರಗತಿ ಹಾಗೂ 12ನೇ ತರಗತಿ ಕಡ್ಡಾಯವಾಗಿ ಪಾಸ್ ಆಗಿರಬೇಕು.
ಹುದ್ದೆಗೆ ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆ ಇಲಾಖೆ ಅತಿ ಶೀಘ್ರದಲ್ಲೇ ಅರ್ಜಿ ಸಲ್ಲಿಸುವ ದಿನಾಂಕಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಅರ್ಜಿ ಸಲ್ಲಿಸುವ ಲಿಂಕ್: https://ksfes.karnataka.gov.in/english