KSRTC: ಇನ್ಮುಂದೆ ಗಂಡಸರಿಗೆ ಉಚಿತ ಬಸ್ ಪ್ರಮಾಣ.! ಸಾರಿಗೆ ಸಚಿವ ಮಹತ್ವ ಹೇಳಿಕೆ!

KSRTC: ಇನ್ಮುಂದೆ ಗಂಡಸರಿಗೆ ಉಚಿತ ಬಸ್ ಪ್ರಮಾಣ.! ಸಾರಿಗೆ ಸಚಿವ ಮಹತ್ವ ಹೇಳಿಕೆ!

KSRTC: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಲ್ಲಿ ಒಂದಾದ ಶಕ್ತಿ ಯೋಜನೆಯು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಮೂಲಕ ಸಹಾಯಕವಾಗಿದ್ದು, ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಆದ ಡಿಕೆ ಶಿವಕುಮಾರ್ ಅವರು ಗಂಡಸರಿಗೆ ಸಹ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ ಇದರ ಸಂಪೂರ್ಣ ಮಾಹಿತಿ ಈ ಕೆಳಗಡೆ ಇದೆ.

ಗಂಡಸರಿಗೆ ಉಚಿತ ಬಸ್ ಪ್ರಯಾಣ:

ಹೌದು ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಸಾಕಷ್ಟು ಸಹಾಯಕವಾಗಿದೆ, ಇದರ ಬೆನ್ನಲ್ಲೇ ಬಸ್ಗಳಲ್ಲಿ ಸಾಕಷ್ಟು ರೇಷ್ ಅಥವಾ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಹೆಚ್ಚುವರಿಯಾಗಿ ಮಹಿಳೆಯರಿಗೆ ನೀಡಿದ್ದಾರೆ ಗಂಡಸರು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾಗ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರಿಗೆ ಸೌಲಭ್ಯವನ್ನು ಮಾಡಿಕೊಡಲಾಗಿದ್ದು ಇನ್ನು ಮುಂದೆ ಗಂಡಸರಿಗೂ ಸಹ ಉಚಿತ ಬಸ್ ಪ್ರಯಾಣ ಮಾಡಲು ಸೌಲಭ್ಯವನ್ನು ಒದಗಿಸಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತ್ತು ವಯಸ್ಸಿನ ಮಿತಿಯನ್ನು ನಿಗದಿಪಡಿಸಿ ಗಂಡಸರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಒದಗಿಸಲು ಚರ್ಚೆ ನಡೆಯುತ್ತಿದೆ ಎಂದು ಸಹ ಹೇಳಿದ್ದಾರೆ.

ಹೌದು ಗಂಡಸರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಮಾಹಿತಿ ಸಾಕಷ್ಟು ಜಾಲತಾಣಗಳಲ್ಲಿ ಹರಿದಾಡುತ್ತಿದೆ, ನಿನ್ನೆ ವಿಧಾನಸೌಧದ ಔಪಚಾರಿಕ ಮಾತುಕತೆ ನೀಡುತ್ತಿರುವಾಗ ಡಿಕೆ ಶಿವಕುಮಾರ್ ಅವರು ಗಂಡಸರಿಗೆ ಉಚಿತ ಬಸ್ ಪ್ರಯಾಣ ಹೇಳಿಕೆಯನ್ನು ನೀಡಿದ್ದಾರೆ.

ರಾಜ್ಯದಲ್ಲಿ ವಿದ್ಯಾರ್ಥಿಗಳು ಶಕ್ತಿ ಯೋಜನೆಯ ಬಗ್ಗೆ ಸರ್ಕಾರಕ್ಕೆ ಪ್ರಶ್ನಿಸಿದಾಗ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಗಂಡಸರಿಗೆ ಉಚಿತ ಬಸ್ ಪ್ರಯಾಣದ ಸುಳಿವು ನೀಡಿದ್ದಾರೆ.

Leave a Comment