MGNREGA Shed Scheme: ದನ, ಕುರಿ, ಕೋಳಿ ಶೆಡ್ ನಿರ್ಮಾಣಕ್ಕೆ 87,000 ರೂ. ಸಹಾಯಧನ.! ಕೂಡಲೇ ಅಪ್ಲೈ ಮಾಡಿ ಇಲ್ಲಿದೆ ಮಾಹಿತಿ!

MGNREGA Shed Scheme: ದನ, ಕುರಿ, ಕೋಳಿ ಶೆಡ್ ನಿರ್ಮಾಣಕ್ಕೆ 87,000 ರೂ. ಸಹಾಯಧನ.! ಕೂಡಲೇ ಅಪ್ಲೈ ಮಾಡಿ ಇಲ್ಲಿದೆ ಮಾಹಿತಿ!

MGNREGA Pashu Shed Scheme 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಕರ್ನಾಟಕ ರಾಜ್ಯ ಸರ್ಕಾರ ಎಲ್ಲಾ ಬಡ ರೈತರಿಗೆ ಮತ್ತು ವ್ಯಾಪಾರಿಗಳಿಗೆ ಹಲವಾರು ಉಪಯೋಗವಾಗುವ ಹಾಗೂ ಸಹಾಯವಾಗುವ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಮತ್ತು ತರ್ತಾ ಇದೆ. ಹಾಗೂ ದನ, ಕುರಿ, ಕೋಳಿ ಮತ್ತು ಹಂದಿ ಸಾಕಾಣಿಕೆ ಮಾಡಲು ಶಡ್ ನಿರ್ಮಾಣಕ್ಕೆ ಸಹಾಯಧನ ನೀಡಲು ಸರ್ಕಾರ ಅರ್ಜಿಯನ್ನು ಪ್ರಾರಂಭಿಸಿದೆ.

ಹೌದು ಈ ಒಂದು ಯೋಜನೆಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸುವುದು? ಮತ್ತು ಯಾವೆಲ್ಲಾ ದಾಖಲೆಗಳು ಬೇಕು? ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ? ಹಾಗೂ ಎಷ್ಟು ಸಹಾಯಧನ ದೊರೆಯಲಿದೆ? ಎಂಬುದರ ಸಂಪೂರ್ಣ ಮಾಹಿತಿ ಕೆಳಗಡೆ ನೀಡಲಾಗಿದೆ.

ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಯೋಜನೆ ಮುಖಾಂತರ ವೈಯಕ್ತಿಕ ಕಾರ್ಯಗಳಿಗೆ 5 ಲಕ್ಷದವರೆಗೆ ರಾಜ್ಯ ಸರ್ಕಾರದಿಂದ ಸಹಾಯಧನ ದೊರೆಯಲಿದೆ. ನೀವು ಕೂಡ ಬೇಗನೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಿ.

ಈ ಒಂದು ಯೋಜನೆ ಅಡಿಯಲ್ಲಿ ಕುರಿ ಮತ್ತು ದನ ಕೋಳಿ, ಹಂದಿ, ಮೇಕೆ ಸಾಕಾಣಿಕೆ ಮಾಡಲು 57,000 ರಿಂದ 87,000 ವರೆಗೆ ಈ ಒಂದು ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಶಡ್ ನಿರ್ಮಾಣಕ್ಕೆ ಸಹಾಯಧನ ಪಡೆಯಬಹುದು. ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದಿಂದ ಈ ಸಹಾಯಧನ ಪಡೆಯಿರಿ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಅಭ್ಯರ್ಥಿಯ ಜಾಬ್ ಕಾರ್ಡ್ (ಇದ್ದರೆ ಮಾತ್ರ)
  • ಅಭ್ಯರ್ಥಿಯ ಭಾವಚಿತ್ರ
  • ಅಭ್ಯರ್ಥಿಯ ಬ್ಯಾಂಕ್ ಪಾಸ್ ಬುಕ್
  • ಅಭ್ಯರ್ಥಿಯ ಆಧಾರ್ ಕಾರ್ಡ್

ಶಡ್ ನಿರ್ಮಾಣಕ್ಕೆ ಎಷ್ಟು ಸಹಾಯಧನ ದೊರಕಲಿದೆ:

  • ದನದ ಶೆಡ್ ನಿರ್ಮಾಣಕ್ಕೆ 57,000 ವರೆಗೆ ಸಹಾಯಧನ ಸಿಗಲಿದೆ.
  • ಹಂದಿ ಶೆಡ್ ನಿರ್ಮಾಣಕ್ಕೆ 87,000 ವರೆಗೆ ಸಹಾಯಧನ ಸಿಗಲಿದೆ.
  • ಕೋಳಿ ಶೆಡ್ ನಿರ್ಮಾಣಕ್ಕೆ 60,000 ವರೆಗೆ ಸಹಾಯಧನ ಸಿಗಲಿದೆ.
  • ಕುರಿ ಶೆಡ್ ನಿರ್ಮಾಣಕ್ಕೆ 70,000 ವರೆಗೆ ಸಹಾಯಧನ ಸಿಗಲಿದೆ.

ಶೆಡ್ ನಿರ್ಮಾಣ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-12-2024

ಪ್ರಮುಖ ಸೂಚನೆ: ಮೇಲೆ ನೀಡಿರುವ ದನ, ಹಂದಿ, ಕುರಿ, ಕೋಳಿ ಶೆಡ್ ನಿರ್ಮಾಣ ಸಹಾಯಧನ ಮಾಹಿತಿಯನ್ನು ಕರ್ನಾಟಕ ರಾಜ್ಯ ಸರ್ಕಾರ ಅಧಿಕೃತವಾಗಿ ಹೊರಡಿಸಿರುವ ಮಾಹಿತಿಯಿಂದ ಆಯ್ದುಕೊಳ್ಳಲಾಗಿದೆ. ಹಾಗೂ ಕರ್ನಾಟಕ ಕೇಂದ್ರ ಜಾಲತಾಣ ತನ್ನ ಓದುಗರಿಗೆ ಯಾವುದೇ ಸುಳ್ಳು ಸುದ್ದಿ ನೀಡಲು ಬಯಸುವುದಿಲ್ಲ.