Ration Card: ಈ ಜಿಲ್ಲೆಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಈಗಲೇ ಅಪ್ಲೈ ಮಾಡಿ ಇಲ್ಲಿದೆ ಮಾಹಿತಿ!

Ration Card: ಈ ಜಿಲ್ಲೆಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಈಗಲೇ ಅಪ್ಲೈ ಮಾಡಿ ಇಲ್ಲಿದೆ ಮಾಹಿತಿ!

New Ration Card Application: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಕರ್ನಾಟಕ ರಾಜ್ಯದಲ್ಲಿ ಈ ಒಂದು ಚೀಟಿಯಿಂದಾಗಿ ಎಲ್ಲ ಜನರು ಉಚಿತವಾಗಿ ರೇಷನ್ ಪಡೆದುಕೊಳ್ಳಬಹುದಾಗಿದೆ ಮತ್ತು ರಾಜ್ಯದಲ್ಲಿನ ಎಲ್ಲಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಈ ಒಂದು ರೇಷನ್ ಕಾರ್ಡ್ ಬಹಳಷ್ಟು ಪ್ರಾಮುಖ್ಯತೆಯನ್ನು ವಹಿಸಿದೆ.

ಹೌದು ಸಾಕಷ್ಟು ಜನರು ಉಚಿತವಾಗಿ ರೇಷನ್ ಪಡೆಯಲು ಮತ್ತು ಎಲ್ಲ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಈ ಒಂದು ರೇಷನ್ ಕಾರ್ಡಗೆ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದಾರೆ, ಅಂತ ಜನರಿಗೆ ಕರ್ನಾಟಕ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ, ಏನು ಎಂದರೆ ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಕರೆಯಲಾಗಿದ್ದು, ಅರ್ಹ ಫಲಾನುಭವಿಗಳು ಕೂಡಲೇ ಕೆಳಗಡೆ ನೀಡಿರುವ ಮಾಹಿತಿ ಪ್ರಕಾರ ಅರ್ಜಿಯನ್ನು ಸಲ್ಲಿಸುವುದು ಸೂಕ್ತ.

ಹೊಸ ರೇಷನ್ ಕಾರ್ಡಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸುವುದು ಮತ್ತು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಯಾವೆಲ್ಲ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿ ಕೆಳಭಾಗದಲ್ಲಿ ನೀಡಲಾಗಿದೆ.

ಹೊಸ ರೇಷನ್ ಕಾರ್ಡ್ ಪಡೆಯಲು ಈ ಕೆಳಗಿನವರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು:

  • ಹೊಸದಾಗಿ ಮದುವೆಯಾಗಿ ಹೊಸ ಜೀವನ ಆರಂಭಿಸುತ್ತಿರುವ ಕುಟುಂಬ.
  • ಮದುವೆಯಾದ ನಂತರ ದಂಪತಿಗಳು ಬೇರೆ ಜೀವನವನ್ನು ನಡೆಸುತ್ತಿದ್ದವರು.
  • ಈಗಾಗಲೇ ರೇಷನ್ ಕಾರ್ಡ್ ಹೊಂದಿ, ಬೇರೆ ಜೀವನ ನಡೆಸುತ್ತಿರುವ ಅಭ್ಯರ್ಥಿಗಳು ಕೂಡ ಹೊಸ ರೇಷನ್ ಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಆಧಾರ್ ಕಾರ್ಡ್
  • ಜಾತಿ ಆದಾಯ ಪ್ರಮಾಣ ಪತ್ರ
  • ಮನೆಯ ಪತ್ರ
  • ಮೊಬೈಲ್ ಸಂಖ್ಯೆ
  • ಫೋಟೋ
  • ಬಾಡಿಗೆದಾರರ ಒಪ್ಪಂದ ಪ್ರಮಾಣ ಪತ್ರ (ಬಾಡಿಗೆದಾರರದಲ್ಲಿ ಮಾತ್ರ)

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?

ಮೇಲೆ ನೀಡಿರುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ ಮತ್ತು ಮೇಲೆ ನೀಡಿರುವ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, CSC ಕೇಂದ್ರ ಗಳಿಗೆ ಭೇಟಿ ನೀಡುವ ಮೂಲಕ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸುವುದು ಸೂಕ್ತ.

Leave a Comment