Railway Recruitment: ರೈಲ್ವೆ ಇಲಾಖೆಯಲ್ಲಿ 5,600 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಕೂಡಲೇ ಅಪ್ಲೈ ಮಾಡಿ ಇಲ್ಲಿದೆ ಲಿಂಕ್!

Railway Recruitment: ರೈಲ್ವೆ ಇಲಾಖೆಯಲ್ಲಿ 5,600 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಕೂಡಲೇ ಅಪ್ಲೈ ಮಾಡಿ ಇಲ್ಲಿದೆ ಲಿಂಕ್!

Railway Recruitment 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ ಈಶಾನ್ಯ ಗಡಿ ರೈಲ್ವೆ ಇಲಾಖೆಯಲ್ಲಿ ಹೊಸ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ. ಶೈಕ್ಷಣಿಕ ಅರ್ಹತೆ, ಸಂಬಳದ ವಿವರಣೆ, ಆಯ್ಕೆ ವಿಧಾನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ ಪ್ರಮುಖ ದಿನಾಂಕಗಳು ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಕೆಳಗಡೆ ನೀಡಲಾಗಿದೆ. ಅಭ್ಯರ್ಥಿಗಳು ಸಂಪೂರ್ಣವಾಗಿ ಓದಿಕೊಂಡು ನಂತರ ಈ ಹುದ್ದೆಗೆ ಅರ್ಜಿ ಸಲ್ಲಿಸಿ.

ಹೌದು ರೈಲ್ವೆ ಇಲಾಖೆಗಳಲ್ಲಿ ಉದ್ಯೋಗ ಹುಡುಕುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶ ಕೂಡಲೇ ಕೆಳಗಡೆ ನೀಡಿರುವ ಮಾಹಿತಿಯನ್ನು ಸಂಪೂರ್ಣ ಓದಿಕೊಂಡು ಕೆಳಗಡೆ ನೀಡಲಾಗಿದೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇಲಾಖೆಯ ಹೆಸರು: ಈಶಾನ್ಯ ಗಡಿ ರೈಲ್ವೆ ಇಲಾಖೆ
ಹುದ್ದೆಗಳ ಸಂಖ್ಯೆ: 5,647 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆಯ ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ: ಭಾರತದಲ್ಲಿ

ವಯಸ್ಸಿನ ಮಿತಿ: ಈಶಾನ್ಯ ಗಡಿ ರೈಲ್ವೆ ಇಲಾಖೆಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಗರಿಷ್ಠ 24 ವರ್ಷ ಮೀರಬಾರದು.

ವಯೋಮಿತಿ ಸಡಿಲಿಕೆ:

  • ಓಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
  • PWD ಅಭ್ಯರ್ಥಿಗಳಿಗೆ: 10 ವರ್ಷ
  • ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ: ಓಬಿಸಿ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕ ಇರುತ್ತದೆ. ಉಳಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು 10ನೇ ತರಗತಿಯನ್ನು ಶೇಕಡ 50 ಅಂಕಗಳೊಂದಿಗೆ ಪಾಸಾಗಿದ್ದು, ಜೊತೆಗೆ ಆಯಾ ಟ್ರೇಡ್ ಗಳಲ್ಲಿ ITI ಪಾಸ್ ಆಗಿರಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಮತ್ತು ದಾಖಲೆ ಪರಿಶೀಲನೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-11-2024

ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://app.nfr-recruitment.in/#/auth/home?flag=true

1 thought on “Railway Recruitment: ರೈಲ್ವೆ ಇಲಾಖೆಯಲ್ಲಿ 5,600 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಕೂಡಲೇ ಅಪ್ಲೈ ಮಾಡಿ ಇಲ್ಲಿದೆ ಲಿಂಕ್!”

Leave a Comment