Ration Card: ಈ ಜನರ ರೇಷನ್ ಕಾರ್ಡ್ ಸಂಪೂರ್ಣ ಬಂದ್.! ಕೂಡಲೇ ನಿಮ್ಮ ರೇಷನ್ ಕಾರ್ಡ್ ಚೆಕ್ ಮಾಡಿ!

Ration Card: ಈ ಜನರ ರೇಷನ್ ಕಾರ್ಡ್ ಸಂಪೂರ್ಣ ಬಂದ್.! ಕೂಡಲೇ ನಿಮ್ಮ ರೇಷನ್ ಕಾರ್ಡ್ ಚೆಕ್ ಮಾಡಿ!

Ration Card cancellation: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ರೇಷನ್ ಕಾರ್ಡ್ ಗಳು ರದ್ದಾಗುತ್ತಿವೆ ಯಾವ? ಕಾರಣಕ್ಕೆ ಮತ್ತು ರಾಜ್ಯದಲ್ಲಿ ಈ ಜನರ ರೇಷನ್ ಕಾರ್ಡ್ ಸಂಪೂರ್ಣವಾಗಿ ಬಂದ್? ಯಾವ ಯಾವ ಜನರ ರೇಷನ್ ಕಾರ್ಡ್ ಬಂದ್ ಆಗಲಿದೆ ಎಂಬ ಸಂಪೂರ್ಣ ವಿವರ ಈ ಕೆಳಗೆ ನೀಡಲಾಗಿದೆ ಓದಿ.

ಹೌದು ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಜನರ ಬಿಪಿಎಲ್ ರೇಷನ್ ಕಾರ್ಡ್ ಗಳು ರದ್ದಾಗುತ್ತಿವೆ ಕಾರಣ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದವರ ಪತ್ತೆ ಹಚ್ಚುವ ಮೂಲಕ ರೇಷನ್ ಕಾರ್ಡ್ ರದ್ದುಗೊಳಿಸಲಾಗುತ್ತಿದೆ ಮತ್ತು ಬಡತನ ರೇಖೆಗಿಂತ ಕೆಳಗಡೆ ಇರುವ ಜನರಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ನೀಡುವ ನಿಯಮವಿದೆ.

ಈ ಒಂದು ರೇಷನ್ ಕಾರ್ಡ್ ರದ್ದಾಗುವ ಮೂಲಕ ಗೃಹಲಕ್ಷ್ಮಿ ಯೋಜನೆಯಿಂದ 16000 ಮಹಿಳೆಯರನ್ನು ಹೊರಹಾಕಲಾಗಿದ್ದು. ಇತ್ತೀಚಿಗೆ 10000 ಜನರ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ.

ರಾಜ್ಯದಲ್ಲಿ ಈ ಜನರ ರೇಷನ್ ಕಾರ್ಡ್ ರದ್ದು:

ಕರ್ನಾಟಕ ರಾಜ್ಯದಲ್ಲಿ ಈ ಜನಗಳ ರೇಷನ್ ಕಾರ್ಡ್ ಸಂಪೂರ್ಣವಾಗಿ ರದ್ದಾಗುತ್ತವೆ ಎಂದು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ಮಾಡಿದ್ದಾರೆ.

  • ಕುಟುಂಬದಲ್ಲಿ ಸರ್ಕಾರಿ ನೌಕರರು ಇದ್ದರೆ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.
  • ಕುಟುಂಬದಲ್ಲಿ ಜಿಎಸ್ಟಿ ಅಥವಾ ಆದಾಯ ತೆರಿಗೆದಾರರು ಇದ್ದರೆ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.
  • ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟರ್ ಭೂಮಿ ಹೊಂದಿದವರ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.
  • ನಗರ ಪ್ರದೇಶದಲ್ಲಿ 1,000 ಚದರಡಿ ಹೆಚ್ಚು ಮನೆ ಜಾಗ ಹೊಂದಿದವರ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.
  • ಕುಟುಂಬದ ಆದಾಯ 1.20 ಲಕ್ಷಕ್ಕೂ ಹೆಚ್ಚು ಇದ್ದರೆ BPL ರೇಷನ್ ಕಾರ್ಡ್ ರದ್ದಾಗಲಿದೆ.
  • ಕುಟುಂಬದಲ್ಲಿ ಖಾಸಗಿ ನಾಲ್ಕು ಚಕ್ರದ ವಾಹನ ಹೊಂದಿರುವವರಿಗೆ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.

ರಾಜ್ಯದಲ್ಲಿ ರದ್ದಾದ ರೇಷನ್ ಕಾರ್ಡ್ ಚೆಕ್ ಮಾಡುವುದು ಹೇಗೆ:

ರಾಜ್ಯದಲ್ಲಿ ರದ್ದಾದ ರೇಷನ್ ಕಾರ್ಡ್ ಚೆಕ್ ಮಾಡುವ ಕುತೂಹಲ ಇದ್ದರೆ ಮೊದಲು ನೀವು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅಲ್ಲಿ ನಿಮ್ಮ ಜಿಲ್ಲೆ, ತಾಲೂಕು ಮತ್ತು ಗ್ರಾಮ ನೀಡುವ ಮೂಲಕ ರದ್ದಾದ ರೇಷನ್ ಕಾರ್ಡ್ ಪಟ್ಟಿ ಲಿಸ್ಟ್ ನೋಡಬಹುದಾಗಿದೆ.

Leave a Comment