SSP Scholarship: SSP ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಇಲ್ಲಿದೆ ನೋಡಿ!

SSP Scholarship: SSP ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಇಲ್ಲಿದೆ ನೋಡಿ!

SSP Scholarship 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಪ್ರತಿಭಾವಂತ ಬಡತನದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣದ ಸಹಾಯವಾಗಲೆಂದು SSP ಸ್ಕಾಲರ್ಶಿಪ್ ಅರ್ಜಿಯನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಿದ ಓದಿ.

ಹೌದು ಹಣವಿಲ್ಲವೆಂದು ಶಿಕ್ಷಣದಿಂದ ವಂಚಿತರಾಗಬಾರದು ಎಂದು ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆ ಹೊಂದಿರಬೇಕು? ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ? ಹಾಗೂ ಇನ್ನು ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಿದೆ.

ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು:

  • PUC ವಿದ್ಯಾರ್ಥಿಗಳು
  • Diploma ವಿದ್ಯಾರ್ಥಿಗಳು
  • Degree ವಿದ್ಯಾರ್ಥಿಗಳು
  • ಇತರ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಹತ್ತನೇ ತರಗತಿ ರಿಜಿಸ್ಟರ್ ನಂಬರ್
  • ಕಾಲೇಜ್ ರಿಜಿಸ್ಟರ್ ನಂಬರ್
  • UIID ಗುರುತಿನ ಚೀಟಿ (ವಿಕಲಚೇತನರಾಗಿದ್ದಲ್ಲಿ ಮಾತ್ರ)
  • ವಿದ್ಯಾರ್ಥಿ ವಿಳಾಸ ಪುರಾವೆ
  • ಹಾಸ್ಟೆಲ್ ವಿವರ ಮತ್ತು ಸಂಬಂಧಪಟ್ಟ ದಾಖಲೆಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಜಿಯನ್ನು ಹೇಗೆ ಸಲ್ಲಿಸುವುದು:

ಕೆಳಗೆ ನೀಡಲಾದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಮೇಲೆ ನೀಡುವ ಎಲ್ಲಾ ದಾಖಲೆಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ. ನಂತರ SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಬಹುದು, ಅಥವಾ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಲಿಂಕ್: https://ssp.postmatric.karnataka.gov.in/

Leave a Comment