Students Scholarship: ಇಂತಹ ವಿದ್ಯಾರ್ಥಿಗಳಿಗೆ ₹25,000 ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಬೇಗನೆ ಅರ್ಜಿ ಸಲ್ಲಿಸಿ ಇಲ್ಲಿದೆ ಕೊನೆಯ ದಿನಾಂಕ!

Students Scholarship: ಇಂತಹ ವಿದ್ಯಾರ್ಥಿಗಳಿಗೆ ₹25,000 ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಬೇಗನೆ ಅರ್ಜಿ ಸಲ್ಲಿಸಿ ಇಲ್ಲಿದೆ ಕೊನೆಯ ದಿನಾಂಕ!

Student Scholarship: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ರಾಜ್ಯದಲ್ಲಿನ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗಬಾರದೆಂದು ಮತ್ತು ಬಡತನದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಈ ಒಂದು ಯೋಜನೆ ಅಡಿ ಮೂಲಕ ವಿದ್ಯಾರ್ಥಿ ವೇತನ ಅರ್ಜಿಯನ್ನು ಕರೆಯಲಾಗಿದ್ದು. ಇದರ ಸಂಪೂರ್ಣ ಮಾಹಿತಿ ಕೆಳಗೆ ನೀಡಿದೆ ಓದಿ.

ಹೌದು ರಾಜ್ಯ ಸರ್ಕಾರ ವಿವಿಧ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ ಅರ್ಜಿಯನ್ನು ಕರೆಯಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣಕ್ಕೆ ಸಹಾಯವಾಗಲೆಂದು ಈ ಯೋಜನೆ ಅಡಿಯಲ್ಲಿ ಸ್ಕಾಲರ್ಶಿಪ್ ನೀಡಲಾಗುತ್ತಿದೆ. ಯಾವಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿದೆ.

ಅರ್ಜಿ ಸಲ್ಲಿಸಲು ಯಾವೆಲ್ಲ ವಿದ್ಯಾರ್ಥಿಗಳು ಅರ್ಹರು:

  • ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
  • ಕ್ರಿಶ್ಚಿಯನ್, ಸಿಖ್, ಮುಸ್ಲಿಂ, ಬೌದ್ಧ ಮತ್ತು ಜೈನ್, ಪಾರ್ಸಿ ಈ ವರ್ಗದ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-12-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-12-2024

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಫೋಟೋ
  • ಮೊಬೈಲ್ ಸಂಖ್ಯೆ
  • ಕಾಲೇಜು ದಾಖಲಾತಿ ಪತ್ರ

ಅರ್ಜಿ ಹೇಗೆ ಸಲ್ಲಿಸಬೇಕು:

ಈ ಮೇಲೆ ನೀಡಿರುವ ದಾಖಲೆಗಳು ಮತ್ತು ಅರ್ಹತೆಗಳೊಂದಿಗೆ ಈ ಕೆಳಗಡೆ ನೀಡಿರುವ ಸೇವಾ ಸಿಂಧು ಪೋರ್ಟಲ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ, ಅಲ್ಲಿ ಕೇಳಿರುವ ಎಲ್ಲಾ ಫಾರ್ಮ್ ಭರ್ತಿ ಮಾಡುವ ಮೂಲಕ ಈ ಒಂದು ವಿದ್ಯಾರ್ಥಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಲಿಂಕ್: https://sevasindhu.karnataka.gov.in/Sevasindhu/English